ಬೆಂಗಳೂರು,ಜ.10- ಮಾತೃಭಾಷೆ ಕಲಿಕೆಯಲ್ಲಿ ಮಲಯಾಳಿಯನ್ನು ಕಡ್ಡಾಯವಾಗಿ ಕಲಿಕೆ ಮಾಡಬೇಕೆಂದು ಕೇರಳ ಸರ್ಕಾರ ಏಕಾಏಕಿ ತೀರ್ಮಾನ ತೆಗೆದುಕೊಂಡಿದ್ದರ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...
ಬೆಂಗಳೂರು,ಜ.10-ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮದುವೆಯಾದ ವ್ಯಕ್ತಿ ಮಗುವಾದ ಬಳಿಕ ಚಿನ್ನಾಭರಣ ಸೇರಿದಂತೆ 36 ಲಕ್ಷ ರೂ. ಹಣ ಪಡೆದುಕೊಂಡು ಪರಾರಿಯಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪತಿಗೆ ಅನಾರೋಗ್ಯ ಸಮಸ್ಯೆ...
ಬೆಂಗಳೂರು,ಜ.9-ಮಾದನಾಯಕನಹಳ್ಳಿ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಗಳು ಇಂದಿನಿಂದ ಬೆಂಗಳೂರು ನಗರ ಆಯುಕ್ತರ ವ್ಯಾಪ್ತಿಗೆ ಸೇರಿವೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಹೇಳಿದರು.
ಮಾಸಿಕ ಕವಾಯತಿನಲ್ಲಿ ಮಾತನಾಡಿದ ಅವರು, ಈ ಎರಡು ಠಾಣೆಗಳು...
ಕಾರವಾರ,ಜ.7-ಅತೀ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ...
ಕೌಲಾಲಂಪುರ,ಜ.10-ಮಲೇಷ್ಯಾ ಓಪನ್ ಸೂಪರ್ ಸೀರಿಸ್ನ ಮಹಿಳಾ ಸಿಂಗಲ್್ಸಸೆಮಿಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ ವಿರುದ್ಧ ಭಾರತದ ಪಿ ವಿ ಸಿಂಧು ಸೋಲುಕೊಂಡಿದ್ದಾರೆ.ಪಂದ್ಯಾವಳಿಯಲ್ಲಿ ಅದ್ಭುತ ಗೆಲುವಿನ ಓಟದ ಮೂಲಕ ಗಮನ ಸೆಳೆದಿದ್ದ ಸಿದ್ದು ಅಂತಿಮ ಹಂತದಲ್ಲಿ...
ಬೆಂಗಳೂರು,ಜ.10- ಮಾತೃಭಾಷೆ ಕಲಿಕೆಯಲ್ಲಿ ಮಲಯಾಳಿಯನ್ನು ಕಡ್ಡಾಯವಾಗಿ ಕಲಿಕೆ ಮಾಡಬೇಕೆಂದು ಕೇರಳ ಸರ್ಕಾರ ಏಕಾಏಕಿ ತೀರ್ಮಾನ ತೆಗೆದುಕೊಂಡಿದ್ದರ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...
ಬೆಂಗಳೂರು,ಜ.10- ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಮನ್ರೇಗಾ ಯೋಜನೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದ್ದ ಹಿನ್ನೆಲೆಯಲ್ಲಿ ಕಡಿವಾಣ ಹಾಕಲು ತಿದ್ದುಪಡಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮರ್ಥನೆ...
ಬೆಂಗಳೂರು,ಜ.10- ಆಹಾರ ಮತ್ತು ಆತಿಥ್ಯ ವಲಯದಲ್ಲಿ ಬೆಟ್ಟದಷ್ಟು ಅವಕಾಶಗಳಿದ್ದು, ಅದರ ಸದ್ಬಳಿಕೆ ಮಾಡಿಕೊಳ್ಳಬೇಕೆಂದು ಫಸ್ಟ್ ಸರ್ಕಲ್ನ ಮುಖ್ಯ ಮಾರ್ಗದರ್ಶಕ ಜಯರಾಂ ರಾಯಪುರ ತಿಳಿಸಿದರು.
ಫಸ್ಟ್ ಸರ್ಕಲ್ ಅರಮನೆ ಮೈದಾನದಲ್ಲಿಂದು ಹಮಿಕೊಂಡಿದ್ದ ಉದ್ಯಮಿ ಒಕ್ಕಲಿಗಎಕ್್ಸ ಪೋದಲ್ಲಿ...
ಬೆಂಗಳೂರು,ಜ.10- ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ...
ನವದೆಹಲಿ,ಜ.10- ಕರ್ನಾಟಕದಲ್ಲಿ ಕ್ರೀಡಾ ಮೂಲಸೌಕರ್ಯಕ್ಕೆ ಪ್ರಮುಖ ಉತ್ತೇಜನ ನೀಡುವ ಸದುದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿಶೇಷ ಕಾಳಜಿಯಿಂದಾಗಿ ಮಂಡ್ಯ ಜಿಲ್ಲೆಗೆ ಬಹುಪಯೋಗಿ ಕ್ರೀಡಾ ಸೌಲಭ್ಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 14...