ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ನಾಲ್ವರ ಬಂಧನ, 2ಲಾರಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

cbpura2
ಚಿಕ್ಕಬಳ್ಳಾಪುರ, ಮೇ 8- ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ನಗರದ ಗಂಗನಮಿದ್ದೆಯಲ್ಲಿ ನಾಲ್ವರನ್ನು ಬಂಧಿಸಿ ಎರಡು ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಆಂಧ್ರಪ್ರದೇಶದ ನಲ್ಲೂರಿನ ಚಂದ್ರಶೇಖರ್, ವಿನಯ್‍ಕುಮಾರ್, ಉದಯ್‍ಕುಮಾರ್, ವೈ.ಹರಿಕೃಷ್ಣ ಬಂಧಿತರು. ನಲ್ಲೂರಿನಿಂದ ಚಿಕ್ಕಬಳ್ಳಾಪುರಕ್ಕೆ ಮರಳನ್ನು ತೆಗೆದುಕೊಂಡು ಬರಲಾಗುತ್ತಿತ್ತು ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ನಗರ ಪೊಲೀಸ್‍ಠಾಣೆ ಸಬ್ ಇನ್ಸ್‍ಫೆಕ್ಟರ್ ರಾಮಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin