ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ಯುಪಿಎಸ್‍ಸಿ ಟಾಪರ್ ಕೆ.ಆರ್.ನಂದಿನಿ

ಈ ಸುದ್ದಿಯನ್ನು ಶೇರ್ ಮಾಡಿ

Nandini--011

ಮಂಡ್ಯ, ಜೂ.10- ಕಳೆದ ಸಾಲಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿರುವ ಕೋಲಾರದ ಕೆ.ಆರ್.ನಂದಿನಿ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷ ಡಾ.ಶ್ರೀ.ನಿರ್ಮಲಾನಂದನಾಥ್ ಸ್ವಾಮೀಜಿಗಳ ಅರ್ಶೀವಾದ ಪಡೆದರು. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತಂದು ಮಿಂಚಿರುವ ನಂದಿನಿ ಅವರನ್ನು ಶ್ರೀಗಳು ಅಭಿನಂದಿಸಿದರು.



ಈ ವೇಲೆ ಕುಟುಂಬದವರು ಇದ್ದರು.   ಚಿನ್ನದ ನಾಡು ಕೋಲಾರದ ಅಪ್ಪಟ ಗ್ರಾಮೀಣ ಪ್ರತಿಭೆ ನಂದಿನಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin