ಐಎಂಎಫ್ ಕಚೇರಿಯಲ್ಲಿ ಲೆಟರ್ ಬಾಂಬ್ ಸ್ಫೋಟ : ಕಾರ್ಯದರ್ಶಿಗೆ ತೀವ್ರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Letter-Bomb

ಪ್ಯಾರಿಸ್, ಮಾ.17-ಫ್ರಾನ್ಸ್ ರಾಜಧಾನಿ ಪ್ಯಾರಿಸ್‍ನಲ್ಲಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕಚೇರಿಯಲ್ಲಿ ಲೆಟರ್ (ಪತ್ರ) ಬಾಂಬ್ ಸ್ಫೋಟಗೊಂಡು ಕಾರ್ಯದರ್ಶಿಯೊಬ್ಬರ ಕೈಗಳು ಮತ್ತು ಮುಖಕ್ಕೆ ತೀವ್ರ ಸುಟ್ಟಗಾಯಗಳಾಗಿವೆ. ಸ್ಫೋಟದ ಬಳಿಕ ಪ್ಯಾರಿಸ್‍ನ ಐಎಂಎಫ್ ಕಚೇರಿಯ ಉದ್ಯೋಗಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತೆರವುಗೊಳಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.   ಲೆಟರ್ ಬಾಂಬ್ ಸ್ಫೋಟವನ್ನು ಖಂಡಿಸಿರುವ ಐಎಂಎಫ್ ಮುಖ್ಯಸ್ಥೆ ಕ್ರಿಸ್ಟೀನಾ ಲ್ಯಾಗರ್ಡ್, ಇದು ಹೇಡಿಗಳ ಕೃತ್ಯವಾಗಿದೆ ಎಂದು ಬಣ್ಣಿಸಿದ್ದಾರೆ. ಸ್ಫೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲವಾದರೂ, ಪ್ಯಾರಿಸ್ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕರ ದಾಳಿಗೆ ಆಗಾಗ ಒಳಗಾ%

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin