ಐಎಸ್‍ಐ ಮಾರ್ಕ್ ಇರದ ಹೆಲ್ಮೆಟ್ ಧರಿಸಿದರೆ ಭಾರೀ ದಂಡ..!

ಈ ಸುದ್ದಿಯನ್ನು ಶೇರ್ ಮಾಡಿ

Helmet--01

ನವದೆಹಲಿ, ಜೂ.25- ದೇಶದ ದ್ವಿಚಕ್ರ ವಾಹನ ಸವಾರರಿಗೆ ಮತ್ತೊಂದು ಸಮಸ್ಯೆ ಎದುರಾಗಲಿದೆ.  ಐಎಸ್‍ಐ ಟ್ರೇಡ್ ಮಾರ್ಕ್ ಇರದ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವ ಸವಾರರಿಗೆ ಭಾರೀ ದಂಡ ವಿಧಿಸಲು ಕೇಂದ್ರ ಭೂ ಸಾರಿಗೆ ಸಚಿವಾಲಯ ಗಂಭೀರ ಚಿಂತನೆ ನಡೆಸಿದೆ. ದೇಶದ ವಿವಿಧೆಡೆ ಸಂಭವಿಸುತ್ತಿರುವ ರಸ್ತೆ ಅಪಘಾತಗಳಲ್ಲಿ ಕಳಪೆ ಹೆಲ್ಮೆಟ್ ಧರಿಸಿದ ವಾಹನ ಸವಾರರು ಅಪಘಾತದಿಂದ ಮೃತಪಡುತ್ತಿರುವ ಪ್ರಕರಣಗಳನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin