ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿದ ಫೇಸ್ಬುಕ್ ಪೋಸ್ಟ್ ..!

ಈ ಸುದ್ದಿಯನ್ನು ಶೇರ್ ಮಾಡಿ

Yatheendra--01

ಮೈಸೂರು,ಏ.20- ಬಾದಾಮಿ-ಚಾಮುಂಡೇಶ್ವರಿ ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಫೇಸ್ಬುಕ್ ಪೋಸ್ಟ್ ಮಾಡಿದ್ದು ಕುತೂಹಲ ಕೆರಳಿಸಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಂಬಂಧ ಸಿದ್ದರಾಮಯ್ಯನವರು ಇಂದು ನಾಮಪತ್ರ ಸಲ್ಲಿಸಲಿದ್ದು , ಬಾದಾಮಿ ಕ್ಷೇತ್ರದಲ್ಲಿ 23ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳುವ ಮೂಲಕ ಎರಡೂ ಕಡೆ ಸ್ಪರ್ಧೆ ಮಾಡುವುದನ್ನು ಖಚಿತಪಡಿಸಿದ್ದರು.  ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕಡೆ ಸ್ಫರ್ಧಿಸುವುದನ್ನು ಇನ್ನು ಸ್ಪಷ್ಟವಾಗಿ ಹೇಳಿಲ್ಲ. ಬಾದಾಮಿಯಿಂದ ಸ್ಪರ್ಧೆಗೆ ಒತ್ತಡ ಬರುತ್ತಿದೆ ಎಂದು ಹೇಳಿದ್ದರು.  ಈ ನಡುವೆ ಅವರ ಪುತ್ರ ಡಾ.ಯತೀಂದ್ರ ಅವರು ತಮ್ಮ ಪೋಸ್ಟ್ ನ್ನು ಡಿಲೀಟ್ ಮಾಡಿದ್ದಾರೆ. ಅಪ್ಪನ ಮಾಧ್ಯಮ ಸಂವಾದ ನಡುವೆ ಫೇಸ್‍ಬುಕ್‍ನಲ್ಲಿ ಪೋಸ್ಟ್ ಸ್ಟ್ ಮಾಡಿದ್ದು ಮತ್ತು ಅದನ್ನು ಡಿಲಿಟ್ ಮಾಡಿರುವುದು

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin