ದಂಪತಿಯನ್ನು ಕೊಂದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Jail--02

ಹಾಸನ, ಜ.9-ದಂಪತಿಯನ್ನು ಕೊಲೆಗೈದಿದ್ದ ಅಪರಾಧಿ ಉಮೇಶ್‍ಗೆ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಸಕಲೇಶಪುರ ತಾಲೂಕಿನ ಕರಡಿಗಾಲದ ಉಮೇಶ್ ಶಿಕ್ಷೆಗೆ ಒಳಗಾದ ಅಪರಾಧಿ. 2014ರ ಸೆ.23ರಂದು ನಾಗೇಶ್-ಕುಸುಮಾ ದಂಪತಿಯನ್ನು ಉಮೇಶ್ ಕೊಲೆಗೈದಿದ್ದ. ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ಈತನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಉಮೇಶ್‍ಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin