3ನೇ ಏಕದಿನ ಪಂದ್ಯ, ಭಾರತಕ್ಕೆ 6 ರನ್ ಗಳ ಜಯ, ಸರಣಿ ಕೈವಶ

ಈ ಸುದ್ದಿಯನ್ನು ಶೇರ್ ಮಾಡಿ

Kohli--02

ಕಾನ್ಪುರ. ಅ.27 : ಗ್ರೀನ್ ಪಾರ್ಕ್ ನಲ್ಲಿ ಭಾರತದ ವಿರುದ್ಧ ನಡೆದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 6 ರನ್ ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿ ತಮ್ಮ ವೃತ್ತಿ ಜೀವದ 31 ನೇ ಶತಕ ಸಿಡಿಸಿ ಸಂಭ್ರಮಿಸಿದರು. ಇದೆ ವೇಳೆ ರೋಹಿತ್ ತಮ್ಮ ವೃತ್ತಿ ಜೀವನದ 14 ನೇ ಶತಕ ಸಿಡಿಸಿದರು.  ಈ ಮೊದಲು ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತ್ತು.
ಸ್ಕೋರ್ :
ಭಾರತ : 337/6 (50.0 Ovs)
ನ್ಯೂಜಿಲೆಂಡ್ : NZ 331/7 (50.0 Ovs)

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin