ಬಿಗ್ ಬಾಸ್ ಸೀಸನ್ -4 ಪ್ರೊಮೊ ಬಂದಿದೆ ನೋಡಿದ್ರಾ..?

ಈ ಸುದ್ದಿಯನ್ನು ಶೇರ್ ಮಾಡಿ

https://www.youtube.com/watch?v=HTRXKz5u6-I

ಬಹು ನಿರೀಕ್ಷೆಯ ಕನ್ನಡ ರಿಯಾಲಿಟಿ ಷೋ ಬಿಗ್ ಬಾಸ್ ಸೀಸನ್ -4 ಪ್ರೊಮೊ ಹೊರಬಿದ್ದಿದೆ. ಅಕ್ಟೋಬರ್ ನಲ್ಲಿ ‘ಬಿಗ್ ಬಾಸ್ ಕನ್ನಡ-4’ ಆರಂಭವಾಗಲಿದೆ ಎನ್ನಲಾಗಿದ್ದು ಎಂದಿನಂತೆ ಕಿಚ್ಚ ಸುದೀಪ್ ನಿರೂಪಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಲರ್ಸ್ ವಾಹಿನಿಯಲ್ಲೇ ರಿಯಾಲಿಟಿ ಶೋ ಪ್ರಸಾರವಾಗಲಿದ್ದು, ಈಗಾಗಲೇ ತೆರೆಹಿಂದಿನ ಕೆಲಸಗಳು ಪೂರ್ಣಗೊಂಡಿದೆ. ಜೊತೆಗೆ ‘ಬಿಗ್ ಬಾಸ್ ಕನ್ನಡ-4’ನಲ್ಲಿ ಯಾರೆಲ್ಲಾ ಸ್ಪರ್ಧಿಸಬೇಕು ಎಂಬ ಲೆಕ್ಕಾಚಾರ ಶುರುವಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin