ವಿದ್ಯಾರ್ಥಿ ವೇತನ : ಆಧಾರ್ ಬಳಕೆಗೆ ಸಮ್ಮತಿ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಫೆ.24-ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆದಿರುವ ಹಾಗೂ ಪಡೆಯಬೇಕಾದ ಪ.ಜಾತಿ/ಪಂಗಡದ ವಿದ್ಯಾರ್ಥಿಗಳು ಆಧಾರ್ ಸಂಖ್ಯೆ ಬಳಕೆಗೆ ಮುಂದಾಗಿದ್ದು , ವಿದ್ಯಾರ್ಥಿಗಳು ಆಧಾರ್ ಸಂಖ್ಯೆ ನೀಡಲು ಕೋರಲಾಗಿದೆ. ಫೆ.28ರೊಳಗೆ ಪ.ಜಾತಿ/ವರ್ಗದ ಎಲ್ಲಾ ವಿದ್ಯಾರ್ಥಿಗಳು ತಪ್ಪದೇ ಆನ್‍ಲೈನ್ ಮುಖೇನ ಆಧಾರ್ ಸಂಖ್ಯೆ ನೀಡುವಂತೆ ಹಾಸನ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಇಲಾಖೆಯನ್ನು ಅಥವಾ www.sw.kar.nic.in ಸಂಪರ್ಕಿಸಬಹುದು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin