ಶೀಘ್ರದಲ್ಲೇ ಚಲಾವಣೆಗೆ ಬರಲಿದೆ 10ರೂ. ಹೊಸ ನೋಟು

ಈ ಸುದ್ದಿಯನ್ನು ಶೇರ್ ಮಾಡಿ

RS-10-Notes--01

ಮುಂಬೈ, ಮಾ.9– ಭಾರತೀಯ ರಿಸರ್ವ್ ಬ್ಯಾಂಕ್ ಸದ್ಯದಲ್ಲೇ 10ರೂ.ಗಳ ಹೊಸ ನೋಟುಗಳನ್ನು ಬಿಡುಗಡೆ ಮಾಡಲಿದೆ. ಈ ಹೊಸ ನೋಟುಗಳು ಹೆಚ್ಚು ಭದ್ರತೆ ಹೊಂದಿದ್ದು, ಆರ್‍ಬಿಐ ಗೌರ್ನರ್ ಊರ್ಜಿತ್ ಪಟೇಲ್ ಅವರ ಸಹಿ ಹೊಂದಿರಲಿದೆ. 10ರೂ.ಗಳ ಹೊಸ ನೋಟು ಶೀಘ್ರದಲ್ಲೇ ಚಲಾವಣೆಗೆ ಬರಲಿದೆ ಎಂದು ಆರ್‍ಬಿಐ ಪ್ರಕಟಣೆ ತಿಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin