ಶ್ರೀರಾಮಸೇನೆ ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆ ಪ್ರಕರಣ : ಮತ್ತೆ ಮೂವರು ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಗದಗ, ಫೆ.3- ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಾಜು ಖಾನಪ್ಪನವರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಜುನಾಥ್ ಕುಂಬಾರ್, ಮಹೇಶ್ ಬಂಡಿವಡ್ಡರ್, ಕಿರಣ್ ಬಂಡಿವಡ್ಡರ್ ಪೊಲೀಸ್ ವಶದಲ್ಲಿರುವ ಆರೋಪಿಗಳು.ಕಳೆದ 2 ದಿನಗಳ ಹಿಂದೆ ಗದಗದ ಗಂಗಿಮಡ್ಡಿಯಲ್ಲಿ ರಾಜು ಖಾನಪ್ಪನವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಮತ್ತೆ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin