ರೇಪ್ ಮಾಡಲು ಬಂದ ಸ್ವಾಮೀಜಿಯ ಮರ್ಮಾಂಗ ಕಟ್ ಮಾಡಿದ ಯುವತಿ..!

ಈ ಸುದ್ದಿಯನ್ನು ಶೇರ್ ಮಾಡಿ

Swamiji--01

ತಿರುವನಂತಪುರಂ,ಮೇ 20-ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಸ್ವಾಮೀಜಿಯ ಮಾರ್ಮಾಂಗವನ್ನು ಕತ್ತಿರಿಸಿರುವ ಘಟನೆ ತಿರುವನಂತಪುರಂ ಕೊಲ್ಲಂನಲ್ಲಿ ನಡೆದಿದೆ. ಕೊಲ್ಲಂ ಆಶ್ರಮದ ಗಣೇಶಾನಂದಸ್ವಾಮಿ ಕಳೆದ ಎಂಟು ವರ್ಷಗಳ ಹಿಂದೆ 23 ವರ್ಷದ ಯುವತಿಯ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿದ್ದ ಎಂದು ಹೇಳಲಾಗಿದೆ.



ಇಂದು ಪೂಜೆ ನೆಪದಲ್ಲಿ ಮತ್ತೆ ಮನೆಗೆ ಬಂದಿದ್ದ ಗಣೇಶಾನಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಭಯಭೀತಳಾದ ಯುವತಿ ಚಾಕುನಿಂದ ಆತನ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಗಣೇಶಾನಂದನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗಣೇಶಾನಂದ ಸ್ವಾಮೀಜಿ ವಿರುದ್ದ ಪ್ರಕರಣ ದಾಖಲಾಗಿದ್ದು ವಿಚಾರಣೆ ಮುಂದುವರೆದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin