ಅಶ್ಲೀಲ ವಿಡಿಯೋ ಮಾಡಿ ಬೆದರಿಸುತ್ತಿದ್ದ ವ್ಯಕ್ತಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ee-sanje

ಮೈಸೂರು, ಆ.18- ಮಹಿಳೆಯೊಬ್ಬರ ಅಶ್ಲೀಲ ವಿಡಿಯೋ ಮಾಡಿ ಬೆದರಿಕೆಯೊಡ್ಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೆಆರ್ ನಗರ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ವಿದ್ಯಾರ್ಥಿನಿಲಯದ ವಾರ್ಡನ್ ಆಗಿರುವ ಲಿಂಗರಾಜು (30) ಬಂಧಿತ ಆರೋಪಿ.ವಿವಾಹಿತ ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಬೆಳೆಸಿ ನಂತರ ಬ್ಲಾಕ್‍ಮೇಲ್ ಮಾಡಿ ಹಿಂಸಿಸುತ್ತಿದ್ದ ಎಂದು ಸ್ವತಃ ಮಹಿಳೆ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ.

 

► Follow us on –  Facebook / Twitter  / Google+

 

 

Facebook Comments

Sri Raghav

Admin