ತರಕಾರಿ ವಾಹನದಲ್ಲಿ ವಿಚಾರಣಾಧೀನ ಖೈದಿ ಎಸ್ಕೇಪ್

ಈ ಸುದ್ದಿಯನ್ನು ಶೇರ್ ಮಾಡಿ

Parappana-Agraha-r-021

ಬೆಂಗಳೂರು, ಆ.31- ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಚಾರಣಾಧೀನ ಖೈದಿಯೊಬ್ಬ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರುವ ಘಟನೆ ನಡೆದಿದೆ. ಮುಂಜಾನೆ 3.30ರ ಸಂದರ್ಭದಲ್ಲಿ ಕಾರಾಗೃಹಕ್ಕೆ ತರಕಾರಿಗಳನ್ನು ತಂದ ವಾಹನದಲ್ಲೇ ಅಡಗಿ ಡೇವಿಡ್ (30) ಎಂಬ ವಿಚಾರಣಾಧೀನ ಖೈದಿ. ಈ ಸಂಬಂಧ ಕಾರಾಗೃಹ ಅಧಿಕಾರಿಗಳು ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin