ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

bhaskar--rao

ಉಡುಪಿ, ಸೆ.1- ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ಜ್ಯೋತಿಷಿ ಶ್ರೀನಿವಾಸ ಭಟ್ಟ ಮತ್ತು ರಾಘವೇಂದ್ರನಿಗೆ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು ಸೆ.6ರವರೆಗೆ ವಿಸ್ತರಿಸಿದೆ.ಸಾಕ್ಷ್ಯ ನಾಶ ಆರೋಪದಡಿ ಇವರುಗಳನ್ನು ಉಡುಪಿ ಪೊಲೀಸರು ಬಂಧಿಸಿ ನಂತರ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin