ಶಿವಮೊಗ್ಗದಲ್ಲಿ ನಿರ್ಮಾಣವಾದ ಬ್ಯಾಡ್ಮಿಂಟನ್ ಕ್ರೀಡಾಂಗಣಕ್ಕೆ ಸಿಂಧು ಹೆಸರು

ಈ ಸುದ್ದಿಯನ್ನು ಶೇರ್ ಮಾಡಿ

pv-sindhu

ಶಿವಮೊಗ್ಗ , ಸೆ.1- ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಇಂದು ಉದ್ಘಾಟಿಸಿದರು.  ನಗರದ ಅಶೋಕನಗರದಲ್ಲಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕ್ರೀಡಾಂಗಣಕ್ಕೆ ರಿಯೋ ಒಲಿಂಪಿಕ್ಸ್‌ನಲ್ಲಿ ರಜತ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಬೆಳ್ಳಿತಾರೆ ಪಿ.ವಿ.ಸಿಂಧು ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಸಚಿವ ಸಂಪುಟದ ತೀರ್ಮಾನದ ನಂತರ ಕ್ರೀಡಾ ನೀತಿ ಜಾರಿಗೊಳಿಸ ಲಾಗುವುದು ಎಂದು ಸಚಿವರು ಇಂದಿಲ್ಲಿ ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin