ಅಕ್ರಮ ಮರಳು ಸಾಗಾಣೆ : ಎರಡು ಟ್ರ್ಯಾಕ್ಟರ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

chintamani

ಚಿಂತಾಮಣಿ, ಸೆ.2- ಅಕ್ರಮ ಮರಳು ಸಾಗಾಣೆಕೆ ಮಾಡುತ್ತಿದ್ದ ಎರಡು ಟ್ರ್ಯಾಕ್ಟರ್‍ಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಸರ್ಕಲ್ ಇನ್ಸ್‍ಪೆಕ್ಟರ್ ಆನಂದಕುಮಾರ್ ಮಾರ್ಗದರ್ಶನದಲ್ಲಿ ತಾಲೂಕಿನ ನೆಕ್ಕುಂದಿ ರೈಲ್ವೆಸ್ಟೇಷನ್ ರಸ್ತೆಯಲ್ಲಿರುವ ಬುಕ್ಕನಹಳ್ಳಿ ಬಳಿ ಹೊಂಚುಹಾಕಿದ್ದ ಗ್ರಾಮಾಂತರ ಠಾಣೆಯ ಪಿಎಸ್‍ಐ ಲಿಯಾಖತ್ ಮತ್ತು ಸಿಬ್ಬಂದಿ ಅಕ್ರಮವಾಗಿ ಮರಳು ಸಾಗಾಣೆಕೆ ಮಾಡುತ್ತಿದ್ದ ಎರಡು ಟ್ರ್ಯಾಕ್ಟರ್‍ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin