ಅಪರಿಚಿತ ವ್ಯಕ್ತಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder

ನೆಲಮಂಗಲ, ಸೆ.2-ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನ ಶವ ಇಲ್ಲಿನ ಕೆರೆ ಕತ್ತಿಗನೂರು ಗೇಟ್ ಬಳಿ ಪೊದೆಯೊಂದರಲ್ಲಿ ಪತ್ತೆಯಾಗಿದೆ.
ಸುಮಾರು 25 ವರ್ಷದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಗುರುತು ಪತ್ತೆಯಾಗದಂತೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೇರೆಲ್ಲೋ ಕೊಲೆ ಮಾಡಿ ಶವವನ್ನು ಇಲ್ಲಿಗೆ ತಂದು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದಾಬಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರೆದಿದೆ. ಇಲ್ಲಿಗೆ ಸಮೀಪದ ದೊಡ್ಡೇರಿ ಕಾಲೋನಿ ಬಳಿ ಯಮಹಾ ಬೈಕೊಂದು ಸಿಕ್ಕಿದ್ದು,

 

► Follow us on –  Facebook / Twitter  / Google+

Facebook Comments

Sri Raghav

Admin