ಒಬಾಮಾಗಿಂತ ಪುಟಿನ್ ಹೆಚ್ಚು ಸಮರ್ಥ: ಟ್ರಂಪ್ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

Trump

ನ್ಯೂಯಾರ್ಕ್, ಸೆ.8-ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತೆ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾಗಿಂತ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೆಚ್ಚು ಸಮರ್ಥರು ಎಂದು ಹೇಳಿದ್ದಾರೆ. ನ್ಯೂಯಾರ್ಕ್‍ನಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಟ್ರಂಪ್, ತಾವು ಅಧಿಕಾರಕ್ಕೆ ಬಂದರೆ ರಷ್ಯಾದ ಬಲಿಷ್ಠ ವ್ಯಕ್ತಿ ಪುಟಿನ್ ಜತೆ ತುಂಬ ಉತ್ತಮ ಸಂಬಂಧ ಹೊಂದುವುದಾಗಿ ಹೇಳಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin