ಮಂಡ್ಯದಲ್ಲಿ ಸಂಸದ ಪುಟ್ಟರಾಜು ನೇತೃತ್ವದಲ್ಲಿ ಬೈಕ್ ರ‍್ಯಾಲಿ

ಈ ಸುದ್ದಿಯನ್ನು ಶೇರ್ ಮಾಡಿ

bikerally
ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿಂದು ಜೆಡಿಎಸ್ ಸಂಸದ ಪುಟ್ಟರಾಜು ನೇತೃತ್ವದಲ್ಲಿ ನಡೆದ ಬೈಕ್ ರ‍್ಯಾಲಿಯಲ್ಲಿ ಪಕ್ಷದ ಪ್ರಧಾನಕಾರ್ಯದರ್ಶಿ ಜಫರುಲ್ಲಾ ಖಾನ್, ಮಾಜಿ ಶಾಸಕ ಎಂ.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಡಿ.ರಮೇಶ್, ಜಿ.ಪಂ. ಸದಸ್ಯ ಯೋಗೇಶ್ ಹಾಗೂ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin