ಓಣಂಗೆ ವಿಶ್ ಪ್ರಧಾನಿ ನರೇಂದ್ರ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

M-odi

ನವದೆಹಲಿ, ಸೆ.14-ಓಣಂ ಹಬ್ಬದ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಶಾಂತಿ, ನೆಮ್ಮದಿ ಮತ್ತು ಸೌರ್ಹಾಹತೆಗಾಗಿ ಪ್ರಾರ್ಥಿಸಿದ್ದಾರೆ. ಓಣಂ ಶುಭ ಸಂದರ್ಭದಲ್ಲಿ ನಾನು ಎಲ್ಲರಿಗೂ ಶುಭಾಶಯ ಸಲ್ಲಿಸುತ್ತೇನೆ. ಈ ವಿಶೇಷ ಹಬ್ಬವು ನಮ್ಮ ದೇಶಾದ್ಯಂತ ಶಾಂತಿ, ನೆಮ್ಮದಿ ಮತ್ತು ಸೌಹಾರ್ದಯುತ ವಾತಾವರಣ ನಿರ್ಮಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಸುಗ್ಗಿಯ ಸಂಕೇತವಾದ ಓಣಂನನ್ನು ವಿಶೇಷವಾಗಿ ಕೇರಳ ರಾಜ್ಯದಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತದೆ.

Facebook Comments

Sri Raghav

Admin