ಹಲವು ಹಿಂದೂ ಮುಖಂಡರ ಹತ್ಯೆಗೆ ಸಂಚು : 13 ಮಂದಿ ದೋಷಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ccb branch

ಬೆಂಗಳೂರು,ಸೆ.15- ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದ್ದ ಘಟನೆ. ಹಿಂದೂ ಮುಖಂಡರು ಪತ್ರಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ಸಂಚು. ರೂಪಿಸಲಾಗಿತ್ತು ಶ್ರೀರಾಮ, ಸೇನಾ ಮುಖ್ಯಸ್ಥ ಮುತಾಲಿಕ್, ಸಂಸದ ಪ್ರತಾಪ್ ಸಿಂಹ, ವಿಶ್ವೇಶ್ವರ್ ಭಟ್ ಸೇರಿದಂತೆ ಹಲವು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ 13 ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ರು 2012 ನವೆಂಬರ್ ರಂದು ಎನ್ ಐ ಎ ಗೆ ಪ್ರಕರಣ ವರ್ಗಾವಣೆ ಆಗಿತ್ತು 2013 ಕ್ಕೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

 

► Follow us on –  Facebook / Twitter  / Google+

Facebook Comments

Sri Raghav

Admin