ನಟಿ ವಿದ್ಯಾಬಾಲನ್‌ಗೆ ಡೆಂಘಿ

ಈ ಸುದ್ದಿಯನ್ನು ಶೇರ್ ಮಾಡಿ

vidya
ಮುಂಬೈ,ಸೆ.17- ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್ ನಟಿ ವಿದ್ಯಾಬಾಲನ್‌ಗೆ ಡೆಂಘಿ ಇರುವುದನ್ನು ವೈದ್ಯರು ಖಚಿತಪಡಿಸಿದ್ದು, ಕೆಲವು ದಿನಗಳ ವಿಶ್ರಾಂತಿಗೆ ಸಲಹೆ ಮಾಡಿದ್ದಾರೆ. ಈ ನಡುವೆ ಪಾಲಿಕೆ ಅಕಾರಿಗಳು ವಿದ್ಯಾಬಾಲನ್ ಅವರ ಮನೆಗೆ ಭೇಟಿ ನೀಡಿ ಸೊಳ್ಳೆಗಳಿರುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin