ಮೋದಿ ಹುಟ್ಟುಹಬ್ಬದ ಅಂಗವಾಗಿ ಸ್ವಚ್ಛತೆ ಜಾಗೃತಿ

ಈ ಸುದ್ದಿಯನ್ನು ಶೇರ್ ಮಾಡಿ

sada

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಂಗಳೂರಿನ ಗಂಗೇನಹಳ್ಳಿಯ ಸ್ಮಶಾನದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸಾರ್ವಜನಿಕರಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಿದರು.ಶಾಸಕ ನಾರಾಯಣಸ್ವಾಮಿ ಸೇರಿದಂತೆ ಪಾಲಿಕೆ ಸದಸ್ಯರು, ಕಾರ್ಯಕರ್ತರು ಜತೆಗಿದ್ದರು.

Facebook Comments

Sri Raghav

Admin