3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಕಾಮುಕ ಕರಾಟೆ ಶಿಕ್ಷಕ

ಈ ಸುದ್ದಿಯನ್ನು ಶೇರ್ ಮಾಡಿ

karate

ಹೈದರಾಬಾದ್, ಸೆ.17-ಚಿಕ್ಕಮಕ್ಕಳ ಮೇಲೆ ಲೈಂಗಿಕ ದುರಾಕ್ರಮಣಗಳ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಕರಾಟೆ ಶಿಕ್ಷಕನೊಬ್ಬ ಮೂರು ವರ್ಷ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಲ್ಲಿನ ಕುಶಾಯ್‌ಗುಡ ಪ್ರದೇಶದ ಪ್ಲೇ ಹೋಂ ಶಾಲೆಯೊಂದರಲ್ಲಿ ನಡೆದಿದೆ.  ಆರೋಪಿ ಸಾಯಿ ಕುಮಾರ್ ಕಳೆದ ವಾರ ಬಾಲಕಿಯನ್ನು ಶೌಚಾ ಲಯಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪೊಲೀಸರು ನೀಡಿದ ದೂರಿನ ಮೇರೆಗೆ ಕುಶಾಯ್‌ಗುಡ ಠಾಣೆ ಇನ್ಸ್‌ಪೆಕ್ಟರ್ ಎನ್. ವೆಂಕಟ ರಮಣ ಪ್ರಕರಣ ದಾಖಲಿಸಿ ಕೊಂಡು ಆರೋಪಿ ಸಾಯಿ ಕುಮಾರ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin