ಪತ್ರಕರ್ತರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

mysore--print--media

ಮೈಸೂರು,ಸೆ.21- ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಆಗ್ರಹಿಸಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಿಭಟನಾ ಮೆರವಣಿಗೆ ನಡೆಸಿದರು. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಪತ್ರಕರ್ತರು ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬರಬಾರದೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin