ಕಾವೇರಿ ವಿವಾದದಲ್ಲಿ ಮಧ್ಯ ಪ್ರವೇಶಿಸಬೇಕೆಂದು ಮೋದಿಗೆ ರಕ್ತದಲ್ಲಿ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Bloodಮೈಸೂರು, ಸೆ.26- ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಎನ್‍ಎಸ್‍ಯುಐನ ಕಾರ್ಯಕರ್ತರು ಪ್ರಧಾನಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಅಂಚೆ ಡಬ್ಬಕ್ಕೆ ಹಾಕಿದರು. ಇಲ್ಲಿನ ಅಶೋಕ ರಸ್ತೆಯ ಪ್ರಧಾನ ಅಂಚೆ ಕಚೇರಿಯ ಬಳಿ ಎನ್‍ಎಸ್‍ಯುಐನ ಕಾರ್ಯಕರ್ತರು ಕಾವೇರಿ ವಿವಾದದಲ್ಲಿ ಮೋದಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಕಾರ್ಯಕರ್ತರು ಮೋದಿಗೆ ರಕ್ತದಲ್ಲಿ ಪತ್ರ ಬರೆದು ಪ್ರಧಾನ ಅಂಚೆ ಕಚೇರಿಯ ಮುಂಭಾಗದಲ್ಲಿರುವ ಅಂಚೆ ಡಬ್ಬಕ್ಕೆ ಹಾಕಿ ಪ್ರತಿಭಟನೆ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin