ಜೂಜು ಅಡ್ಡೆ ಮೇಲೆ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

arrest

ಹುಳಿಯಾರು, ಸೆ.26-ಜೂಜಾಟದ ಮೇಲೆ ಪೊಲೀಸರು ದಾಳಿ ನಾಲ್ವರನ್ನು ಬಂಧಿಸಿರುವ ಘಟನೆ ಹುಳಿಯಾರಿನ ಸೋಮಜ್ಜನಪಾಳ್ಯದ ಸಮೀಪದಲ್ಲಿ ನಡೆದಿದೆ.ಸೋಮಜ್ಜನ ಪಾಳ್ಯ ಗ್ರಾಮದ ಸಮೀಪದಲ್ಲಿನ ಜಮೀನೊಂದರಲ್ಲಿ ಜೂಜಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್‍ಐ ಪ್ರವೀಣ್‍ಕುಮಾರ್ ಮತ್ತು ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪಣಕ್ಕಿಟ್ಟಿದ್ದ 6430 ರೂ ಹಾಗೂ ನಾಲ್ವರನ್ನು ಬಂಧಿಸಿದ್ದಾರೆ.
ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin