ಪೊಲೀಸರ ವೇತನ ಪರಿಷ್ಕರಣೆ ವರದಿ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Report

ರಾಜ್ಯ ಪೊಲೀಸರ ವೇತನ ಪರಿಷ್ಕರಣೆ ಕುರಿತು ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಇಂದು ವರದಿ ಸಲ್ಲಿಸಿತು. ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ನಗರ ಪೊಲೀಸ್ ಆಯುಕ್ತ ಮೆಘರಿಕ್, ಎಡಿಜಿಪಿ ಕಮಲಪಂತ್ ಮತ್ತಿತರರು ಈ ಸಂದರ್ಭದಲ್ಲಿದ್ದರು. [ ಇದನ್ನೂ ಓದಿ :   ದಸರಾ ವೇಳೆಗೆ ಪೊಲೀಸರ ವೇತನ ಹೆಚ್ಚಳ ಸಾಧ್ಯತೆ   ]

Facebook Comments

Sri Raghav

Admin