ಬೈಕ್‍ಗಳ ನಡುವೆ ಡಿಕ್ಕಿ : ವ್ಯಕ್ತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ACCIDENT77ಕೆಜಿಎಫ್, ಅ.1- ಬೈಕ್‍ನಲ್ಲಿ ಹೋಗುತ್ತಿದ್ದ ಸವಾರನಿಗೆ ಹಿಂದಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಬೆಮಲ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ರೆಡ್ಡಿಹಳ್ಳಿ ನಿವಾಸಿ ಕಾರಂತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಮಲ್ ನಗರದ ಆಫೀಸರ್ಸ್ ಕ್ವಾರ್ಟಸ್ ಬಳಿ ಈ ಘಟನೆ ಸಂಭವಿಸಿದ್ದು, ಬೆಮಲ್ ನಗರ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin