ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕನ್ನಡ ಒಕ್ಕೂಟ : ವಾಟಾಳ್ ನಾಗರಾಜ್

ಈ ಸುದ್ದಿಯನ್ನು ಶೇರ್ ಮಾಡಿ
ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರಾಳ ದಿನ ಆಚರಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಭೂತದಹನ ನಡೆಸಲಾಯಿತು. ಒಕ್ಕೂಟದ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಶಿವರಾಮೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

Facebook Comments

Sri Raghav

Admin