ಬೋನಿಗೆ ಬಿದ್ದ ಚಿರತೆ

ಈ ಸುದ್ದಿಯನ್ನು ಶೇರ್ ಮಾಡಿ

Leopard

 

ರಾಮನಗರ,ಅ.10-ಕಳೆದ ಕೆಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ನಿನ್ನೆ ತಡರಾತ್ರಿ ಬೋನಿಗೆ ಬಿದ್ದಿದೆ. ತಾಲ್ಲೂಕಿನ ಲಾಲಿ ನಾಯಕನ ದೊಡ್ಡಿ ಗ್ರಾಮದಲ್ಲಿ ಇರಿಸಲಾಗಿದ್ದ ಬೋನಿಗೆ ಒಂದು ವರ್ಷದ ಹೆಣ್ಣು ಚಿರತೆ ಸೆರೆ ಸಿಕ್ಕಿದೆ. ಇತ್ತೀಚೆಗೆ ಕಾಡಂಚಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಿದ್ದು , ಕಳೆದ ತಿಂಗಳಷ್ಟೇ ಒಂದು ಚಿರತೆ ಸೆರೆಯಾಗಿತ್ತು. ನಿನ್ನೆ ರಾತ್ರಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.

 

 

 

 

► Follow us on –  Facebook / Twitter  / Google+

Facebook Comments

Sri Raghav

Admin