ಧಾರವಾಡದಲ್ಲಿ ಮಹದಾಯಿ ಹಾಗೂ ಕಳಸಾ ಬಂಡೂರಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Meet

ಮಹದಾಯಿ ಹಾಗೂ ಕಳಸಾ ಬಂಡೂರಿ ನದಿ ನೀರಿನ ಜೋಡಣೆ ಕುರಿತಂತೆ ಇಂದು ಕಳಸಾ ಬಂಡೂರ ಸಮನ್ವಯ ಹೋರಾಟಗಾರರೊಂದಿಗೆ ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಲಕರ್ಣಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಇನ್ನಿತರರು ಇದ್ದರು.

Facebook Comments

Sri Raghav

Admin