ಸಾರ್ವಜನಿಕರ ಮಾನಸಿಕ ಆರೋಗ್ಯ ಜಾಗೃತಿ ಕುರಿತ ಪ್ರಚಾರ ಕಾರ್ಯಕ್ರಮದಲ್ಲಿ ದೀಪಿಕಾ

ಈ ಸುದ್ದಿಯನ್ನು ಶೇರ್ ಮಾಡಿ

deepika

ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ದಿ ಲಿವ್ ಲವ್ ಲಾಫ್ ಫೌಂಡೇಶನ್ ಹಮ್ಮಿಕೊಂಡಿದ್ದ ಸಾರ್ವಜನಿಕರ ಮಾನಸಿಕ ಆರೋಗ್ಯ ಜಾಗೃತಿ ಕುರಿತ ಪ್ರಚಾರ ಕಾರ್ಯಕ್ರಮಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಉದ್ಘಾಟಿಸಿದರು. ನಟಿ ದೀಪಿಕಾ ಪಡುಕೋಣೆ , ಅಣ್ಣಾ ಚಾಂಡಿ ಹಾಜರಿದ್ದರು.

Facebook Comments

Sri Raghav

Admin