ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರವಸೆಗಿದವನಿಗೆ 7 ವರ್ಷ ಕಠಿಣ ಶಿಕ್ಷೆ, 5000 ರೂ. ದಂಡ

ಈ ಸುದ್ದಿಯನ್ನು ಶೇರ್ ಮಾಡಿ

JAIL--TUMAKURU

ಕೊಪ್ಪಳ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರವಸೆಗಿದ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ರೂ.5000 ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಧೀಶರಾದ ವಿಜಯಲಕ್ಷ್ಮೀಯವರಿಂದ ಆದೇಶ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಮಹಾಲಿಂಗಪ್ಪ ಕುಂಬಾರ್ ಎಂಬ ಕಾಮುಕ 21.12.2014 ರಂದು ಅಪ್ತಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

► Follow us on –  Facebook / Twitter  / Google+

Facebook Comments

Sri Raghav

Admin