ವಿದ್ಯುತ್ ತಂತಿ ತುಳಿದು ರೈತ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

death--farmer's-electric

ಕೆ.ಆರ್.ಪೇಟೆ,ಅ.22-ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತನೊಬ್ಬ ಮೃತಪಟ್ಟ ಘಟನೆ ಕೆ.ಆರ್.ಪುರ ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾಂತರಾಜ್(45) ಮೃತಪಟ್ಟ ರೈತ. ಕಾಂತರಾಜ್ ಇಂದು ಬೆಳಗಿನ ಜಾವ ಹೊಲಕ್ಕೆ ನೀರು ಹಾಯಿಸಲು ಹೋಗುವಾಗ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin