ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ಶಿರಾ, ಅ.23-ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾವರೆಕೆರೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಆಂಜನೇಯ ಶೆಟ್ಟಿ, ಪತ್ನಿ, ಮಗ ಜನಾರ್ಧನ್ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಹೋಗಿ ವಾಪಸ್ಸಾಗುವಾಗ ಜವನಗೊಂಡನಹಳ್ಳಿ ಬಳಿ ಎದುರಿಗೆ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ತಾವರೆಕೆರೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin