ಅಕ್ರಮ ಮರಳು ಅಡ್ಡೆ ಮೇಲೆ ದಾಳಿ : 5 ಜನರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ.ಅ.25 : ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ನಾಗರಾಜು ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ 9ಟಿಪ್ಪರಗಳು ಹಾಗೂ ಅಂದಾಜು 91ಲಕ್ಷ ಮೌಲ್ಯದ ಮರಳು ವಶಕ್ಕೆ ಪಡೆದು ಐದು ಜನರ ಬಂಧಿಸಲಾಗಿದೆ. ಈ ಕುರಿತು ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin