ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳ ವಶ

ಈ ಸುದ್ದಿಯನ್ನು ಶೇರ್ ಮಾಡಿ

Lorry-01

ರಾಯಚೂರು, ಅ.25- ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂರು  ಲಾರಿಗಳನ್ನು ಮಾನ್ವಿ ತಾಲೂಕಿನ ಪೊಲೀಸರು ಮೂರು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.ಪೋತ್ನಾಳ ಬಳಿ ಒಂದು, ನಂದಿಹಾಳ ಹತ್ತಿರ ಎರಡು ಅನ್ನಭಾಗ್ಯದ ಅಕ್ಕಿ ತುಂಬಿದ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಮಾನ್ವಿಯಿಂದ ಸಿಂಧನೂರಿಗೆ ಮೂರು ಲಾರಿಗಳಲ್ಲಿ ಸುಮಾರು 45 ಟನ್ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಮಾಹಿತಿ ತಿಳಿದ ಮಾನ್ವಿ ಪೊಲೀಸರು ಲಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin