ನಿವೇಶನದ ಖಾತೆ ಮಾಡಿಕೊಡಲಿಲ್ಲವೆಂದು ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-01

ಚಾಮರಾಜನಗರ, ಅ.25- ನಿವೇಶನದ ಖಾತೆ ಮಾಡಿಕೊಡಲಿಲ್ಲವೆಂದು ಬೇಸತ್ತು ವ್ಯಕ್ತಿಯೊಬ್ಬ ಅಧಿಕಾರಿಗಳಿಬ್ಬರ ಹೆಸರನ್ನು ಡೆತ್‍ನೋಟ್‍ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚನ್ನಮಲ್ಲಿಪುರದಲ್ಲಿ ನಡೆದಿದೆ.  ಮಹದೇವಪ್ಪ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.ನಿವೇಶನಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಖಾತೆ ಮಾಡಿಕೊಡಲು ಸತಾಯಿಸಿದ್ದರು. ಇದರಿಂದ ಬೇಸತ್ತ ಅವನು ಇಬ್ಬರು ಅಧಿಕಾರಿಗಳ ಹೆಸರು ಬರೆದಿಟ್ಟು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin