15 ರೇಂಜರ್’ಗಳನ್ನು ಹತ್ಯೆ ಮಾಡುದ್ದೇವೆ ಎಂದು ಭಾರತ ಸುಳ್ಳು ಹೆಳ್ತಿದೆ : ಪಾಕಿಸ್ತಾನ

ಈ ಸುದ್ದಿಯನ್ನು ಶೇರ್ ಮಾಡಿ

Firing-In-borderಇಸ್ಲಾಮಾಬಾದ್  ಅ.28 ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ 15 ಪಾಕಿಸ್ತಾನ ರೇಂಜರ್ ಗಳನ್ನು ಹತ್ಯೆ ಮಾಡಿದ್ದೇವೆ ಎಂಬ ಬಿಎಸ್‌ಎಫ್ ಹೇಳಿಕೆಯನ್ನು ನಿರಾಕರಿಸಿರುವ ಪಾಕಿಸ್ತಾನ ನಮ್ಮ ಯೋಧರು ಹತ್ಯೆಯಾಗಿಲ್ಲ, ಬಿಎಸ್‌ಎಫ್ ಹೇಳಿಕೆ ನಿರಾಧಾರ ಮತ್ತು ಸತ್ಯಕ್ಕೆ ದೂರವಾದುದು ಎಂದು ಹೇಳಿದೆ.  ಜಮ್ಮು ಪ್ರದೇಶದ ಅಂತರ ರಾಷ್ಟ್ರೀಯ ಗಡಿ ರೇಖೆಯಲ್ಲಿ ನಡೆದ ದಾಳಿ ಪ್ರತಿದಾಳಿಯಲ್ಲಿ ಪಾಕಿಸ್ತಾನದ 15 ರೇಂಜರ್‍ಗಳನ್ನು ಹತ್ಯೆ ಮಾಡಿದ್ದೇವೆ ಎಂದು ಬಿಎಸ್‍ಎಫ್ ಹೇಳಿತ್ತು. ಅದೇ ವೇಳೆ ಪಾಕಿಸ್ತಾನದಿಂದ ನಡೆದ ಶೆಲ್ ದಾಳಿಯಲ್ಲಿ ಇಬ್ಬರು ಭಾರತೀಯ ನಾಗರಿಕರು ಹತ್ಯೆಯಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ.

► Follow us on –  Facebook / Twitter  / Google+

 

 

 

 

 

 

Facebook Comments

Sri Raghav

Admin