ಕುಪ್ವಾರದಲ್ಲಿ ಯೋಧರು-ಉಗ್ರರ ನಡುವೆ ಭಾರಿ ಫೈರಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Firing-000001

ಶ್ರೀನಗರ, ಅ.30-ಅರಣ್ಯ ಪ್ರದೇಶದಲ್ಲಿ ಅಡಗಿರುವ ಪಾಕಿಸ್ತಾನಿ ಬೆಂಬಲಿತ ಮೂವರು ಭಯೋತ್ಪಾದಕರನ್ನು ಸದೆಬಡಿಯಲು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ. ಇಂದು ಬೆಳಗ್ಗೆಯಿಂದ ಯೋಧರು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಕಾಳಗ ನಡೆಯುತ್ತಿದೆ. ಅರಣ್ಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಯಾವುದೇ ಕ್ಷಣದಲ್ಲಿ ಭಯೋತ್ಪಾದಕರನ್ನು ಗುಂಡಿಟ್ಟುಕೊಲ್ಲುವ ಸಾಧ್ಯತೆ ಇದೆ.

► Follow us on –  Facebook / Twitter  / Google+

Facebook Comments

Sri Raghav

Admin