ಕತ್ತುಕೊಯ್ದು ಯುವಕನ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder

ಕೆ.ಆರ್.ಪುರ, ನ.5- ಕತ್ತುಕೊಯ್ದಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೊಲೆಯಾದವ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯಾಗಿದ್ದು, ಹೆಸರು, ವಿಳಾಸ ತಿಳಿದು ಬಂದಿಲ್ಲ.ಕಸ್ತೂರಿನಗರದಲ್ಲಿ ದುಷ್ಕರ್ಮಿಗಳು ಈ ವ್ಯಕ್ತಿಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದು ಪರಾರಿಯಾಗಿದ್ದಾರೆ. ಈ ಸಂಬಂಧ ರಾಮಮೂರ್ತಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin