ಪತಿಯಿಂದ ಪತ್ನಿ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder

ದಾವಣಗೆರೆ, ನ.5-ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆಯ ಕೆ.ಟಿ.ಜೆ.ನಗರದ 12 ಕ್ರಾಸ್‍ನಲ್ಲಿ ನಡೆದಿದೆ.ಕೊಲೆಗೀಡಾದ ಮಹಿಳೆಯನ್ನು ವೀಣಾ(30) ಎಂದು ಗುರುತಿಸಲಾಗಿದೆ. ಇವರ ಪತಿ ಶಂಕರಪ್ಪ ಪರಾರಿಯಾಗಿದ್ದಾನೆ. ಕೆ.ಟಿ.ಜೆ.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.

 

► Follow us on –  Facebook / Twitter  / Google+

Facebook Comments

Sri Raghav

Admin