ದೇವೇಗೌಡರ ಮೊಮ್ಮಗಳ ಮದುವೆ

ಈ ಸುದ್ದಿಯನ್ನು ಶೇರ್ ಮಾಡಿ

Devegowd-a

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹಿರಿಯ ಪುತ್ರಿ ಡಾ.ಎಚ್.ಡಿ.ಅನುಸೂಯ ಹಾಗೂ ಜಯದೇವ ಹೃದ್ರೋಗ ಚಿಕಿತ್ಸಾ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಪುತ್ರ ಡಾ.ಸಾತ್ವಿಕ್ ಸಿ.ಮಂಜುನಾಥ್ ಹಾಗೂ ಶಿವಲಿಂಗೇಗೌಡರ ಪುತ್ರಿ ಡಾ.ಡಿ.ಎಸ್. ಶ್ವೇತ ಅವರ ವಿವಾಹವು ಇಂದು ಬೆಂಗಳೂರಿನ ಅರಮನೆ ಆವರಣದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಸಕ ಸಿ.ಎನ್.ಬಾಲಕೃಷ್ಣ ಮತ್ತಿತರ ಗಣ್ಯರು ವಧು-ವರರಿಗೆ ಶುಭ ಹಾರೈಸಿದರು.

► Follow us on –  Facebook / Twitter  / Google+

Facebook Comments

Sri Raghav

Admin