ಶಿಕ್ಷಕಿಯನ್ನು ಅಪಹರಿಸಿ ಅತ್ಯಾಚಾರವೆಸಗೆ ಕೊಲೆ ಮಾಡಿದ್ದ ಆರೋಪಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

rape

ಮಡಿಕೇರಿ, ನ.15- ಶಿಕ್ಷಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ದುಷ್ಕರ್ಮಿಯನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳಲ್ಲಿ ಬಂಧಿಸಿದ್ದಾರೆ.ನಿನ್ನೆ ಸಂಜೆ ಪವಿತ್ರ (34) ಎಂಬಾಕೆಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದು ಸ್ಥಳೀಯರನ್ನು ಬೆಚ್ಚಿ ಬೀಳಿಸಿತ್ತು.ಘಟನೆಯ ತೀವ್ರತೆಯನ್ನು ಅರಿತ ಶ್ರೀಮಂಹಲ ಪೊಲೀಸರು ಕಾರ್ಯಾಚರಣೆ ಕೈಗೊಂಡು ಹರೀಶ್ (19) ಎಂಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin