ಸುಟ್ಟು ಕರಕಲಾಯ್ತು ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್

ಈ ಸುದ್ದಿಯನ್ನು ಶೇರ್ ಮಾಡಿ
ಕಬ್ಬು ತುಂಬಿಕೊಂಡು ಕಾರ್ಖಾನೆಗೆ ಸಾಗುತ್ತಿದ್ದ ಟ್ಯಾಕ್ಟರಗಳು ಭಾನುವಾರ ರಾತ್ರಿ ಮುಧೋಳ ನಗರದಲ್ಲಿ ಸುಟ್ಟು ಕರಕಲಾಗಿವೆ. ಈ ದುರ್ಘಟನೆಗೆ ಘಟನೆಗೆ ಯಾರು ಕಾರಣ ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
ಕಬ್ಬು ತುಂಬಿಕೊಂಡು ಕಾರ್ಖಾನೆಗೆ ಸಾಗುತ್ತಿದ್ದ ಟ್ಯಾಕ್ಟರಗಳು ಭಾನುವಾರ ರಾತ್ರಿ ಮುಧೋಳ ನಗರದಲ್ಲಿ ಸುಟ್ಟು ಕರಕಲಾಗಿವೆ. ಈ ದುರ್ಘಟನೆಗೆ  ಯಾರು ಕಾರಣ ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin