ಶ್ರೀ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Veerendra-Hegadwe

ಬೆಂಗಳೂರು, ನ.25-ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ ಡಾ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಅಂಗವಾಗಿ ಇಂದು ಹಲವಾರು ನಾಯಕರು ಶುಭ ಹಾರೈಸಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಅನಂತ್‍ಕುಮಾರ್, ಸಾಂಘಿಕ ಯೋಜನಾ ಸಚಿವ ಡಿ.ವಿ.ಸದಾನಂದಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದೆ ಶೋಭಾಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಶುಭ ಕೋರಿದ್ದಾರೆ. ಹಲವಾರು ಸಂಘ ಸಂಸ್ಥೆಗಳು, ಮಹಿಳಾ ಸಂಘಗಳು ಹಲವಾರು ಭಕ್ತರ ಸಮೂಹ ಇಂದು ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸಿವೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin