ವ್ಯಕ್ತಿಯೊಬ್ಬನ ಮರ್ಮಾಂಗ ಕತ್ತರಿಸಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder-01

ಕಲ್ಬುರ್ಗಿ,ಡಿ.2-ಮರ್ಮಾಂಗ ಕತ್ತರಿಸಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಸೇಡಂ ತಾಲ್ಲೂಕಿನ ಸಂಗಾವಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಕೊಡದೂರು(22) ಕೊಲೆಯಾಗಿರುವ ಯುವಕ. ಗ್ರಾಮದ ಹೊರವಲಯದಲ್ಲಿ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಳಖೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin